ನಕಲಿ ದಾಖಲೆ ಸೃಷ್ಟಿಸಿ ಅನಧಿಕೃತ ಖಾತೆಗಳಿಗೆ 94.73 ಕೋಟಿ ವರ್ಗಾವಣೆ; ನಿಗಮವನ್ನೇ ಕತ್ತಲಲ್ಲಿಟ್ಟಿದ್ದ ಬ್ಯಾಂಕ್!
ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಕತ್ತಲಲ್ಲಿಟ್ಟಿದ್ದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಓವರ್ ಡ್ರಾಫ್ಟ್ ಸೌಲಭ್ಯ ಮತ್ತು ನಕಲಿ ದಾಖಲಾತಿಗಳನ್ನು ...

