ಶಾಲಾ ಮಕ್ಕಳಿಗೆ ಶೂ, ಸಾಕ್ಸ್; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ
ಬೆಂಗಳೂರು; ಐದು ಗ್ಯಾರಂಟಿಗಳ ಅನುಷ್ಠಾನ ಮತ್ತು ಇದರಿಂದಾಗುವ ಆರ್ಥಿಕ ಪರಿಣಾಮಗಳನ್ನು ಎದುರಿಸುವುದು ಹೇಗೆ ಎಂದು ಏದುಸಿರು ಬಿಡುತ್ತಿರುವ ಕಾಂಗ್ರೆಸ್ ಸರ್ಕಾರವು ಇದೀಗ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ...






