ಶಾಲಾ ಶೌಚಾಲಯಗಳ ನಿರ್ವಹಣೆಗೆ 241 ಕೋಟಿ ರು., ಕೃತಕ ಬುದ್ಧಿಮತ್ತೆ ಆ್ಯಪ್ ಬಳಕೆ; ಬಜೆಟ್‌ನಲ್ಲಿ ಘೋಷಣೆ?
ಬೆಂಗಳೂರು; ಸರ್ಕಾರಿ ಶಾಲೆಗಳ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಶುಚಿಗೊಳಿಸುತ್ತಿರುವ ಪ್ರಕರಣಗಳ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಉಪಯೋಗಿಸಿ ಆ್ಯಪ್ ಮೂಲಕ ಸರ್ಕಾರಿ ಶಾಲೆಗಳ ಶೌಚಾಲಯ ...



