Tag: secretariat

ಕೆಲಸದ ಹೊರೆ, ಕಾಯ್ದುಕೊಳ್ಳದ ದಕ್ಷತೆ; ಕಾರ್ಯದರ್ಶಿ-2 ಹುದ್ದೆಗೆ ಸ್ಪೀಕರ್‌ ಸಮರ್ಥನೆ

ಬೆಂಗಳೂರು; ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಗಳು  ವಿವಿಧ ಕಾರ್ಯಚಟುವಟಿಕೆಗಳ ಅತೀವ ಹೊರೆಯಿಂದಾಗಿ ದಕ್ಷತೆಯನ್ನು ಕಾಯ್ದುಕೊಳ್ಳಲಾಗುತ್ತಿಲ್ಲ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಬರೆದಿರುವ ಟಿಪ್ಪಣಿಯು ಚರ್ಚೆಗೆ ...

8 ಸಚಿವಾಲಯಗಳಲ್ಲಿ 35,471 ಕಡತಗಳು ವಿಲೇವಾರಿಗೆ ಬಾಕಿ; 21,009 ಕಡತಗಳಿಗೆ ತ್ರಿಶಂಕು ಭಾಗ್ಯ

ಬೆಂಗಳೂರು; ಒಂದು ವರ್ಷದ ಸಂಭ್ರಮಾಚರಣೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಸಿದ್ಧತೆ ನಡೆಸುತ್ತಿದ್ದರೇ ಇಲಾಖೆಗಳ ಸಚಿವಾಲಯಗಳಲ್ಲಿನ ಅಧಿಕಾರಶಾಹಿ ಮಾತ್ರ ಇನ್ನೂ ಗಾಢ ನಿದ್ದೆಯಿಂದ ಎಚ್ಚೆತ್ತುಕೊಂಡಿಲ್ಲ. ನಿಗದಿತ ಅವಧಿಯೊಳಗೆ ಕಡತಗಳನ್ನು ...

ಕಲ್ಯಾಣ ಕರ್ನಾಟಕಕ್ಕಿಲ್ಲ ಪ್ರತ್ಯೇಕ ಪಟ್ಟಿ, ಒಂದೇ ಜೇಷ್ಠತೆಗೆ ಸೂಚನೆ, ಶೇ.8ರಷ್ಟು ಮೀಸಲಾತಿ ನಿಗದಿಗೆ ತಿದ್ದುಪಡಿ

ಬೆಂಗಳೂರು; 371 (ಜೆ) ಭಾಗದ ರಾಜ್ಯ ವೃಂದದಲ್ಲಿ ಜೇಷ್ಠತೆಯನ್ನು ಕಲ್ಯಾಣ ಕರ್ನಾಟಕದವರಿಗೆ ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಜೇಷ್ಠತೆ ಪ್ರಕಟಿಸಲು ಸಚಿವ ಸಂಪುಟ ಉಪ ಸಮಿತಿಯು ಸೂಚಿಸಿರುವುದು ಅಧಿಕಾರಶಾಹಿಯೊಳಗೆ ...

371(ಜೆ) ನೇಮಕಾತಿ, ಮುಂಬಡ್ತಿ; 26,264 ಹುದ್ದೆಗಳು ಭರ್ತಿಗೆ ಬಾಕಿ, ಇಲಾಖೆಗಳಿಂದ ವಿಳಂಬ ದ್ರೋಹ

ಬೆಂಗಳೂರು; ಭಾರತ ಸಂವಿಧಾನದ ಅನುಚ್ಛೇಧ 371(ಜೆ) ಅಡಿ ನೇಮಕಾತಿಯಡಿಯಲ್ಲಿ ಇನ್ನೂ 26,264 ಹುದ್ದೆಗಳು ಭರ್ತಿ ಮಾಡಲು ಬಾಕಿ ಇದೆ. ಸ್ಥಳೀಯ ವೃಂದದಲ್ಲಿ ನೇರ ನೇಮಕಾತಿ, ಮುಂಬಡ್ತಿ, ಕೆಪಿಎಸ್‌ಸಿ, ...

ಸಚಿವಾಲಯ ಇಲಾಖೆಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ; ಮುಂಚೂಣಿಯಲ್ಲಿವೆ ನಗರಾಭಿವೃದ್ಧಿ, ಕಂದಾಯ ಇಲಾಖೆ

ಬೆಂಗಳೂರು; ಸಚಿವಾಲಯದ ಇಲಾಖೆಗಳಲ್ಲಿ ಭ್ರಷ್ಟಾಚಾರ, ನಿಯಮ ಉಲ್ಲಂಘನೆ, ಕರ್ತವ್ಯಲೋಪ, ದುರುಪಯೋಗ ಸೇರಿದಂತೆ ಮತ್ತಿತರೆ ಗಂಭೀರ ಆರೋಪಗಳಿಗೆ ಗುರಿಯಾಗುತ್ತಿರುವ ಅಧಿಕಾರಿಗಳ ಸಂಖ್ಯೆ ಮತ್ತು 6 ತಿಂಗಳಿಗೂ ಮೇಲ್ಪಟ್ಟ ಅಮಾನತು ...

ಇ-ವಿಧಾನ್‌ ಯೋಜನೆ ಗೌಪ್ಯ ಮಾಹಿತಿ ಮಾಧ್ಯಮಗಳಿಗೆ ಸೋರಿಕೆ ಆರೋಪ; ಅಧಿಕಾರಿ ಅಮಾನತು

ಬೆಂಗಳೂರು; ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ವ್ಯವಹಾರವನ್ನು ಕಾಗದರಹಿತಗೊಳಿಸುವ ಉದ್ದೇಶದಿಂದ ಅನುಷ್ಟಾನಗೊಳ್ಳಬೇಕಿದ್ದ ಇ-ವಿಧಾನ ಮಂಡಲ ಯೋಜನೆ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್‌ ...

ಪಿಡಬ್ಲ್ಯೂಡಿ ಹೊರತುಪಡಿಸಿ ಸಚಿವಾಲಯದ ಕಚೇರಿಗಳಲ್ಲಿ ಅಳವಡಿಕೆಯಾಗದ ಸಿಸಿಟಿವಿ!

ಬೆಂಗಳೂರು; ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಲೋಕೋಪಯೋಗಿ ಇಲಾಖೆ ಹೊರತುಪಡಿಸಿದರೇ ಉಳಿದ ಇಲಾಖೆಗಳ ಕಚೇರಿಯಲ್ಲಿ ಇದುವರೆಗೂ ಸಿಸಿಟಿವಿಗಳನ್ನು ಅಳವಡಿಸಿಲ್ಲ!   ಸಾರ್ವಜನಿಕರು ಅನುಮತಿ ಇಲ್ಲದೆ ರಾಜ್ಯ ಸರ್ಕಾರದ ಎಲ್ಲ ...

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ...

ಶಾಸನಾತ್ಮಕ ಬಾಧ್ಯತೆ ಪೂರೈಸದ ಸರ್ಕಾರದಿಂದ ದುರಾಡಳಿತ; ಲೋಕಾಯುಕ್ತ ಪತ್ರ

ಬೆಂಗಳೂರು; ಭ್ರಷ್ಟಾಚಾರ, ಅಧಿಕಾರ ಮತ್ತು ಹಣಕಾಸು ದುರುಪಯೋಗ, ಕರ್ತವ್ಯ ನಿರ್ಲಕ್ಷ್ಯ ಸೇರಿದಂತೆ ಇನ್ನಿತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯ ಶಿಫಾರಸ್ಸಿನ ಅನ್ವಯ ಅಧಿಕಾರಿ, ನೌಕರರ ವಿರುದ್ಧ ಕ್ರಮ ...

ಲಂಚ; ಆರೋಪಿತ ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌, ವಿಧಾನಸಭೆ ಸಚಿವಾಲಯದ ನೌಕರ

ಬೆಂಗಳೂರು; ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರು ಕರ್ನಾಟಕ ವಿಧಾನಸಭೆ ...

Page 1 of 2 1 2