ಮಣಿಪಾಲ್ ಆಸ್ಪತ್ರೆ ಚಿಕಿತ್ಸಾ ವೆಚ್ಚ ಮುಚ್ಚಿಟ್ಟ ಸಿಎಂಒ?; ಆರ್‌ಟಿಐನಿಂದ ಬಹಿರಂಗ
ಬೆಂಗಳೂರು; ಕೋವಿಡ್ -19 ಸೋಂಕಿತರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಚಿಕಿತ್ಸೆ ನೀಡಿದ್ದ ಮಣಿಪಾಲ್ ಆಸ್ಪತ್ರೆಗೆ ಯಾವುದೇ ವೆಚ್ಚವನ್ನು ಮುಖ್ಯಮಂತ್ರಿಗಳ ಸಚಿವಾಲಯ ಪಾವತಿಸಿಲ್ಲ. ಹಾಗೆಯೇ ಆಸ್ಪತ್ರೆಗೆ ಭರಿಸಿರುವ ಚಿಕಿತ್ಸಾ ...



