ಲಾಕ್‌ಡೌನ್ ವಿಸ್ತರಣೆ; ಲೈಂಗಿಕ ಕಾರ್ಯಕರ್ತೆಯರ ಸಂಕಷ್ಟ ಆಲಿಸದ ಸರ್ಕಾರ?
ಬೆಂಗಳೂರು; ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‌ಡೌನ್ ಅವಧಿ ಮೇ 3ರವರೆಗೆ ವಿಸ್ತರಣೆಯಾಗಿರುವುದು ಲೈಂಗಿಕ ಕಾರ್ಯಕರ್ತೆಯರ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರಿದೆ. ಎಚ್‌ಐವಿ/ಏಡ್ಸ್‌ನಿಂದ ಬಳಲುತ್ತಿರುವ ಲೈಂಗಿಕ ಕಾರ್ಯಕರ್ತೆಯರ ...


