Tag: Siddaramaiah

ಮತಕಳ್ಳತನ; ಎರಡು ವರ್ಷವಾದರೂ ತಾರ್ಕಿಕ ಅಂತ್ಯವಿಲ್ಲ, ತುಷಾರ್‍‌ಗೆ ಆಯಕಟ್ಟಿನ ಹುದ್ದೆ, ರಾಹುಲ್‌ರನ್ನೇ ಅಣಕಿಸಿದರೇ?

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣದಲ್ಲಿ ಆರೋಪಿತ ಅಧಿಕಾರಿಗಳಿಗೆ ಈಗಿನ ಕಾಂಗ್ರೆಸ್‌ ಸರ್ಕಾರವು ಉಳಿದೆಲ್ಲ ಅಧಿಕಾರಿಗಳಿಗಿಂತಲೂ ಆಯಕಟ್ಟಿನ ಸ್ಥಾನ ...

Bangalore highest traffic Namma metro

ಮೆಟ್ರೊ ಪ್ರಯಾಣ ದರ ಹೆಚ್ಚಳ ಬೇಡ ಎಂದು ಅಧ್ಯಯನದ ವರದಿ ಹೇಳಿದ್ದರೂ ದರ ಏರಿಸಿದ ಸರ್ಕಾರ

ಬೆಂಗಳೂರು:  ನಮ್ಮ ಮೆಟ್ರೋ ದರ ಇಳಿಕೆ ಮಾಡಬೇಕು ಎಂದು ಐಸೆಕ್‌ ಸಂಸ್ಥೆಯು ನೀಡಿದ್ದ ವರದಿಯನ್ನು ಬದಿಗೊತ್ತಿ ದರ ಹೆಚ್ಚಳ ಮಾಡಿರುವುದು ಇದೀಗ ಬಹಿರಂಗವಾಗಿದೆ.   ಬೆಂಗಳೂರಿನ  ದಕ್ಷಿಣದಲ್ಲಿರುವ ...

ಆಂಗ್ಲ ಮಾಧ್ಯಮ; ಆದೇಶ ಹಿಂಪಡೆಯಲು ಒಪ್ಪದ ಇಲಾಖೆ, ಮಕ್ಕಳ ಹಕ್ಕು 2015ರ ಮಸೂದೆ ತಿದ್ದುಪಡಿ ಕೈಬಿಡಲಿದೆಯೇ?

ಬೆಂಗಳೂರು; ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್‌ ಮಾಧ್ಯಮ ತರಗತಿಗಳನ್ನು ಆರಂಭಿಸಲು ಹೊರಡಿಸಿರುವ ಆದೇಶವನ್ನು ಹಿಂಪಡೆಯದಿರಲು ತೀರ್ಮಾನಿಸಿದೆ. ಸುಪ್ರೀಂ ಕೋರ್ಟ್‌ ನೀಡಿರುವ ಹಲವು ತೀರ್ಪುಗಳನ್ನು ಉಲ್ಲೇಖಿಸಿರುವ ...

ಕಾಲ್ತುಳಿತ; ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗಸೂಚಿಗಳ ಉಲ್ಲಂಘನೆ, ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು; ಆರ್‍‌ಸಿಬಿ ಸಂಭ್ರಮಾಚರಣೆಯನ್ನು ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸರ್ಕಾರ ಮತ್ತು ಕ್ರೀಡಾಂಗಣದ ವ್ಯವಸ್ಥಾಪಕರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹೊರಡಿಸಿದ್ದ ಮಾರ್ಗಸೂಚಿಗಳನ್ನೂ ...

ಆರ್‍‌ಸಿಬಿ ಸಂಭ್ರಮಾಚರಣೆ; ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ, ಇಂಡಿಯಾ ಟುಡೆ ವರದಿ

ಬೆಂಗಳೂರು; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‍‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಹ್ವಾನಿಸಿದ್ದರು ಎಂದು ರಾಜಭವನ ಮೂಲಗಳನ್ನಾಧರಿಸಿ ...

ಆರ್‍‌ಸಿಬಿ ಸಂಭ್ರಮಾಚರಣೆ ಅನುಮತಿಗೆ ನಿರಾಕರಿಸಿ ದೂರು ನೀಡಿದ್ದ ಇನ್ಸ್‌ಪೆಕ್ಟರ್‍‌ ಅಮಾನತು; ಕರ್ತವ್ಯ ಪಾಲನೆಗೆ ಶಿಕ್ಷೆ?

ಬೆಂಗಳೂರು; ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಗೆ ಪೊಲೀಸ್‌ ಇನ್ಸ್‌ಪೆಕ್ಟರ್‍‌ ಗಿರೀಶ್‌ ಅವರು ಅನುಮತಿ ನಿರಾಕರಿಸಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‍‌ ಗಿರೀಶ್‌ ...

ಒಕ್ಕಲಿಗ, ಲಿಂಗಾಯತ ಜಾತಿ ಜನಸಂಖ್ಯೆಯನ್ನು ಕಡಿಮೆ ತೋರಿಸಿದೆಯೇ?; 8 ಕೋಟಿ ಎಂದು ಲೆಕ್ಕ ಹಾಕಬೇಕೆ?

ಬೆಂಗಳೂರು; ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿದ್ದ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಜಾತಿ ಜನಸಂಖ್ಯೆಯನ್ನು ...

ಕಾನೂನುಬಾಹಿರ ಕಟ್ಟಡ ನಿರ್ಮಾಣ ಆರೋಪ; ತರಳಬಾಳು ಮಠದ ವಿರುದ್ಧ ಕ್ರಮಕ್ಕೆ ಮೀನಮೇಷ, ಬಿಬಿಎಂಪಿ ಶಾಮೀಲು?

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಮತ್ತು ಪ್ರಭಾವಿ ಮಠಗಳಲ್ಲಿ ಒಂದಾಗಿರುವ  ಸಿರಿಗೆರೆಯ ತರಳಬಾಳು ಮಠವು  ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ  ಬೆಂಗಳೂರಿನ ಆರ್‌ ಟಿ ನಗರದಲ್ಲಿ ...

ಸಾವರ್ಕರ್‌ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ನಿಯೋಜನೆ; ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಕರೆದೊಯ್ದಿದ್ದ ಕಾಲೇಜು ಪ್ರಾಂಶುಪಾಲ ಕೆ ಕೃಷ್ಣಪ್ಪ ಅವರ ವಿರುದ್ಧ ...

ಒತ್ತುವರಿದಾರರಿಂದಲೇ ನಕಲಿ ದಾಖಲೆ ಸೃಷ್ಟಿ, ಅಸಮರ್ಪಕ ಕಾರ್ಯಾಚರಣೆ; ಚಾಟಿ ಬೀಸಿದರೂ ಎದ್ದೇಳದ ನಿಗಮ

ಬೆಂಗಳೂರು; ರಾಜ್ಯದಲ್ಲಿನ ಸರ್ಕಾರಿ ಜಮೀನುಗಳನ್ನು ಗುರುತಿಸಿ ಒತ್ತುವರಿಯಾಗಿರುವ ಜಮೀನುಗಳನ್ನು ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತವು ಸಮರ್ಪಕವಾಗಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿಲ್ಲ. ಅಕ್ರಮ ಒತ್ತುವರಿಯನ್ನು ಅಧಿಕಾರಿಗಳೇ ...

Page 1 of 95 1 2 95