ಕನ್ನಡ ಸಂಸ್ಕೃತಿ ಇಲಾಖೆ ಸೇರಿ ಪ್ರಾಧಿಕಾರ ಅಧಿಕಾರಿ, ಸಿಬ್ಬಂದಿಗೆ ವೇತನ, ಭತ್ಯೆಗಳಿಗೆ ಅನುದಾನ ಕೊರತೆ?
ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ವಿವಿಧ ಇಲಾಖೆಗಳ ಅನುದಾನ ಮತ್ತು ಕೆಲ ಕಾರ್ಯಕ್ರಮಗಳಿಗೆ ಅನುದಾನ ಕಡಿತಗೊಳಿಸಿರುವ ನಡುವೆಯೇ ಹಲವು ಇಲಾಖೆಗಳ ...






