‘ಕ್ರೈಸ್’ ಲಂಚಾವತಾರ; ‘ದಿ ಫೈಲ್’ ವರದಿ ಬೆನ್ನಲ್ಲೇ ಇಂಜಿನಿಯರ್‍ಗಳ ಸೇವೆಯಿಂದ ಬಿಡುಗಡೆಗೆ ನಿರ್ದೇಶನ
ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹೊರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಇಂಜಿನಿಯರ್‍ಗಳು ಬಿಲ್ ಮಾಡಿಸಲು ಗುತ್ತಿಗೆದಾರರ ಬಳಿ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪಗಳ ಕುರಿತು ...



