ಗ್ರಂಥಾಲಯ ಇಲಾಖೆಯಲ್ಲಿ ಕಂಪ್ಯೂಟರ್, ಯುಪಿಎಸ್, ಝೆರಾಕ್ಸ್ ಉಪಕರಣ ಖರೀದಿ ಹಗರಣ; ತನಿಖಾ ವರದಿ
ಬೆಂಗಳೂರು; ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಕಳಪೆ ಕಂಪ್ಯೂಟರ್, ಝೆರಾಕ್ಸ್, ಸಿ ಸಿ ಕ್ಯಾಮರಾ ಸೇರಿದಂತೆ ವಿದ್ಯುನ್ಮಾನಕ್ಕೆ ಸಂಬಂಧಿಸಿದ ಹಲವು ಉಪಕರಣಗಳನ್ನು ಖರೀದಿಸಿರುವುದನ್ನು 'ದಿ ಫೈಲ್' ಇದೀಗ ...

