ಕೋವಿಡ್-19; ಬೊಕ್ಕಸದಲ್ಲಿ 27,000 ಕೋಟಿ ಇದ್ದರೂ ಪರಿಹಾರ ನೀಡಿದ್ದು ಕೇವಲ 403 ಕೋಟಿಯಷ್ಟೇ
ಬೆಂಗಳೂರು; ಕೋವಿಡ್-19ರ ಸಂಕಷ್ಟದಲ್ಲೇ ರಾಜ್ಯದ ಬೊಕ್ಕಸಕ್ಕೆ 2020ರ ಏಪ್ರಿಲ್ ಮತ್ತು ಜೂನ್‌ವರೆಗೆ ವಾಣಿಜ್ಯ ತೆರಿಗೆ, ಆರ್‌ಬಿಐನಿಂದ ಪಡೆದಿರುವ ಸಾಲ ಮತ್ತು ನೋಂದಣಿ, ಮುದ್ರಾಂಕ ಶುಲ್ಕ ಸಂಗ್ರಹ ಸೇರಿದಂತೆ ...

