ಸ್ಯಾಂಟ್ರೋ ರವಿಗೆ ಕೊಠಡಿ ಹಂಚಿಕೆಯಾಗಿಲ್ಲ, ಸಿಸಿಟಿವಿ ಪರಿಶೀಲನೆಯೂ ನಡೆದಿಲ್ಲ; ಮುನ್ನೆಲೆಗೆ ಬಂದ ಪತ್ರ
ಬೆಂಗಳೂರು; ಸರ್ಕಾರಿ ಅತಿಥಿ ಗೃಹವಾದ ಕುಮಾರಕೃಪವೇ ಸ್ಯಾಂಟ್ರೋ ರವಿಯ ಹೆಡ್ಡಾಫೀಸ್ ಎಂದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಆರೋಪಿಸಿದ್ದರ ಬೆನ್ನಲ್ಲೇ ...




