ಅಂತರ್ಜಾತಿ ದಂಪತಿ ಹತ್ಯೆ; ಸಂತ್ರಸ್ತ ಮಕ್ಕಳಿಗೆ 5 ಲಕ್ಷ ರು. ಸ್ಥಿರ ಠೇವಣಿ, ದಿ ಫೈಲ್ ವರದಿ ಬೆನ್ನಲ್ಲೇ ಆಯೋಗಕ್ಕೆ ವರದಿ ಸಲ್ಲಿಕೆ
ಬೆಂಗಳೂರು; ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದ ದಂಪತಿ ಹತ್ಯೆಗೀಡಾದ ಪ್ರಕರಣದಲ್ಲಿ ಸಂತ್ರಸ್ತ ಮಕ್ಕಳಿಗೆ 5 ಲಕ್ಷ ರು. ಗಳನ್ನು ಪರಿಹಾರ ...


