ಎಂಎಸ್‌ಐಎಲ್‌ನಲ್ಲಿ ಅಕ್ರಮ; ತನಿಖಾ ವ್ಯಾಪ್ತಿಗೆ ಸೋಲಾರ್ ಉಪಕರಣ ಖರೀದಿ ಸೇರಿ ಹಲವು ಪ್ರಕರಣಗಳ ಸೇರ್ಪಡೆ
ಬೆಂಗಳೂರು; ಎಂಎಸ್‌ಐಎಲ್‌ನಲ್ಲಿನ ಪ್ರವಾಸೋದ್ಯಮ ಚಟುವಟಿಕೆಗಳ ಭಾಗವಾಗಿರುವ ಟಿಕೆಟ್ ಪ್ಯಾಕೇಜ್, ಮಾರಾಟ ಮತ್ತ ಫೋರೆಕ್ಸ್ ಇತ್ಯಾದಿಗಳನ್ನು ರಾಜ್ಯ ಮತ್ತು ಹೊರ ರಾಜ್ಯಗಳ ಶಾಖೆಗಳಲ್ಲಿ ನಿರ್ವಹಿಸಲು ಕರೆದಿದ್ದ ಟೆಂಡರ್‍ನಲ್ಲಿ ಅಕ್ರಮಗಳ ...


