ಮಠಾಧೀಶರಿಗೆ ಮುಖಭಂಗ; ಇನ್ನೂ 4 ಜಿಲ್ಲೆಗಳ 7 ಲಕ್ಷ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಸ್ತರಣೆಗೆ ಪ್ರಸ್ತಾಪ
ಬೆಂಗಳೂರು; ರಾಜ್ಯದ ಬೀದರ್, ಬಳ್ಳಾರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಮೊಟ್ಟೆ ...




