ಸಂಪನ್ಮೂಲ ಸಂಗ್ರಹಣೆ ಸರಳವಲ್ಲ, ಮಿತಿಮೀರಿದೆ ಸಾಲ, ಎದೆ ನಡುಗಿಸಿದೆ ಕೊರತೆ ಮೊತ್ತ, ಖಜಾನೆಯಲ್ಲೆಲ್ಲಿದೆ ಹಣ?
ಬೆಂಗಳೂರು; ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಣಿಕೆಯಲ್ಲಿ ಐದು ಗ್ಯಾರಂಟಿಗಳ ಆಶ್ವಾಸನೆ ನೀಡಿತ್ತು. ಇದೀಗ ಅದು ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದಿದೆ. ಈಗ ...

