ಹೊಣೆಗಾರಿಕೆ, ಬಾಕಿ ಸಾಲದಲ್ಲಿ ‘ಗೃಹಲಕ್ಷ್ಮಿ’ ಪಾಲು ಹೆಚ್ಚಳ; ಆದಾಯಕ್ಕಿಂತಲೂ ವೆಚ್ಚವೇ ಹೆಚ್ಚೆಂದ ಸಂಶೋಧನಾ ವರದಿ
ಬೆಂಗಳೂರು; ಮಹಿಳಾ ಸಬಲೀಕರಣ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಒಟ್ಟು ಹಣಕಾಸಿನ ಕೊರತೆಗೆ ಗರಿಷ್ಠ ಪಾಲುದಾರಿಕೆ ಹೊಂದಿದೆ. ಈ ಯೋಜನೆ ಜಾರಿಯಿಂದ ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ ...





