Tag: Tribe

‘ಹಣ ಕೊಟ್ಟರಷ್ಟೇ ಕೆಲಸ, ಇಲ್ಲದಿದ್ದರೇ ಕೆಲಸವೂ ಇಲ್ಲ, ಕಡತ ಕೈಗೆತ್ತಿಕೊಳ್ಳುವುದಿಲ್ಲ”; ಕಾಂಗ್ರೆಸ್‌ ಸಮಿತಿಯಿಂದಲೇ ದೂರು

ಬೆಂಗಳೂರು;  'ಹಣ ಕೊಟ್ಟರೇ ಮಾತ್ರ ಕಡತವನ್ನು ಕೈಗೆತ್ತಿಕೊಳ್ಳುತ್ತಾರೆ, ಹಣ ಕೊಡದಿದ್ದರೇ ಕಡತವನ್ನು ಕೈಗೆತ್ತಿಕೊಳ್ಳುವುದಿಲ್ಲ, ಕೆಲಸವನ್ನೂ ಮಾಡುವುದಿಲ್ಲ,'.   ಹೀಗೆಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಉಪ ...

ಪರಿಶಿಷ್ಟ ಜಾತಿಯ ಉಪ ಜಾತಿಗಳ ವಿವರ ಒದಗಿಸಲು ನಿರ್ಲಕ್ಷ್ಯ; ಅಧಿಕಾರಿವರ್ಗದ ವಿಳಂಬ ದ್ರೋಹ

ಬೆಂಗಳೂರು; ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತಂತೆ ಉಪ ಜಾತಿ ಒದಗಿಸುವಲ್ಲಿ ಅಧಿಕಾರಿ ವರ್ಗವು ಆಯೋಗಕ್ಕೆ ಸಹಕರಿಸುತ್ತಿಲ್ಲ. ಉಪ ಜಾತಿಗಳ ಮಾಹಿತಿ ಮಾಹಿತಿ ಒದಗಿಸಬೇಕು ಎಂದು ಸಿಬ್ಬಂದಿ ಮತ್ತು ...

ಒಳಮೀಸಲಾತಿ; ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.35ರಷ್ಟು ಸಮೀಕ್ಷೆ, ಉಳಿದೆಡೆ ಶೇ.84 ಪ್ರಗತಿ

ಬೆಂಗಳೂರು;  ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಉದ್ಧೇಶದಿಂದ ನಡೆಸುತ್ತಿರುವ ಸಮೀಕ್ಷೆ ಕಾರ್ಯವು 2025ರ ಮೇ 26 ಅಂತ್ಯಕ್ಕೆ ಒಟ್ಟಾರೆ ಶೇ.84ರಷ್ಟು ಪ್ರಗತಿ ಸಾಧಿಸಿದೆ. ಆದರೆ ಬಿಬಿಎಂಪಿ ...

ಅನುದಾನ ಲಭ್ಯವಿಲ್ಲದಿದ್ದರೂ ಖರ್ಗೆ ಕುಟುಂಬ ಸದಸ್ಯರ ಸೊಸೈಟಿಗೆ 2 ವರ್ಷದಲ್ಲಿ 9.9 ಕೋಟಿ ಅನುದಾನ

ಬೆಂಗಳೂರು;  ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೂಕ್ತ ಅನುದಾನ ಲಭ್ಯವಿಲ್ಲದಿದ್ದರೂ ಸಹ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ,  ಸಚಿವ ಪ್ರಿಯಾಂಕ್‌ ಖರ್ಗೆ ಅವರು  ಸದಸ್ಯರಾಗಿರುವ  ಕರ್ನಾಟಕ ಪೀಪಲ್ಸ್‌ ಎಜುಕೇಷನ್‌ ಸೊಸೈಟಿಗೆ ...

ಪ.ಜಾತಿ, ಪ.ಪಂಗಡ ಉಪಯೋಜನೆ; ಆರ್ಥಿಕ ವರ್ಷ ಮುಗಿದರೂ ಇಲಾಖೆಗಳಲ್ಲಿ 9,219.36 ಕೋಟಿ ಉಳಿಕೆ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪ ಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಬಿಡುಗಡೆಯಾಗಿದ್ದ ಒಟ್ಟಾರೆ 42, 792. 89  ಕೋಟಿ ರು. ಗಳ ಪೈಕಿ 2024-25ನೇ ಸಾಲಿನ ...

ಶಕ್ತಿ ಯೋಜನೆ; ಎಸ್‌ ಸಿ , ಎಸ್‌ ಟಿ ಫಲಾನುಭವಿಗಳ ನಿಖರ ಅಂಕಿ ಅಂಶ ಒದಗಿಸದ ಸಾರಿಗೆ ಇಲಾಖೆ

ಬೆಂಗಳೂರು;  ರಾಜ್ಯದಲ್ಲಿ ಜಾರಿಗೊಂಡಿರುವ ಶಕ್ತಿ ಯೋಜನೆಯಡಿಯಲ್ಲಿನ  ಒಟ್ಟು  ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಎಷ್ಟಿದ್ದಾರೆ ಎಂಬ ನಿಖರವಾದ ಅಂಕಿ ಅಂಶವನ್ನು ಸಾರಿಗೆ ಇಲಾಖೆಯು ...

ಶಕ್ತಿ ಯೋಜನೆ; ಎಸ್‌ ಸಿ , ಎಸ್‌ ಟಿ ಫಲಾನುಭವಿಗಳ ನಿಖರ ಅಂಕಿ ಅಂಶ ಒದಗಿಸದ ಸಾರಿಗೆ ಇಲಾಖೆ

ಬೆಂಗಳೂರು;  ರಾಜ್ಯದಲ್ಲಿ ಜಾರಿಗೊಂಡಿರುವ ಶಕ್ತಿ ಯೋಜನೆಯಡಿಯಲ್ಲಿನ  ಒಟ್ಟು  ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಎಷ್ಟಿದ್ದಾರೆ ಎಂಬ ನಿಖರವಾದ ಅಂಕಿ ಅಂಶವನ್ನು ಸಾರಿಗೆ ಇಲಾಖೆಯು ...

ದ್ವೇ‍ಷ ಭಾಷಣ, ದ್ವೇಷ ಅಪರಾಧ ತಡೆಗಟ್ಟಲು ವಿಧೇಯಕ ರೂಪಿಸಿದ ಸರ್ಕಾರ; ಅಧಿವೇಶನದಲ್ಲಿ ಮಂಡನೆಗೆ ಸಿದ್ಥತೆ

ಬೆಂಗಳೂರು; ಜನಾಂಗೀಯ ನಿಂದನೆ, ಭಾಷೆ, ಜನಸ್ಥಳ, ಜಾತಿ, ಧರ್ಮ ಆಧರಿಸಿ ದ್ವೇಷದ ಅಪರಾಧ ಮತ್ತು ದ್ವೇಷ ಭಾಷಣ ಮಾಡುವುದನ್ನು ತಡೆಗಟ್ಟಲು ಕಾಂಗ್ರೆಸ್‌ ಸರ್ಕಾರವು ಇದೀಗ ವಿಧೇಯಕವೊಂದನ್ನು ಸಿದ್ಧಪಡಿಸುತ್ತಿದೆ. ...

ಡಿಸೆಂಬರ್ ಅಂತ್ಯಕ್ಕೆ ಶೇ.57.34ರಷ್ಟು ಮಾತ್ರ ವೆಚ್ಚ, ಕಳೆದ ಸಾಲಿಗೆ ಹೋಲಿಸಿದರೆ ಕೇವಲ ಶೇ.2.3ರಷ್ಟೇ ಪ್ರಗತಿ

ಬೆಂಗಳೂರು;  ಇನ್ನೆರಡು ತಿಂಗಳಲ್ಲಿ 2025-26ನೇ ಸಾಲಿನ ಆಯವ್ಯಯ ಮಂಡಿಸಲು ಭರದ ಸಿದ್ಧತೆಗಳು ನಡೆಯುತ್ತಿವೆ. ಆದರೆ ಡಿಸೆಂಬರ್‍‌ ಅಂತ್ಯಕ್ಕೆ ವೆಚ್ಚದ ಪ್ರಮಾಣವು  ಶೇ.60ರಷ್ಟು ಗಡಿಯನ್ನೂ ದಾಟಿಲ್ಲ.  ಪ್ರಸಕ್ತ 2024-25ನೇ ...

ಒಳ ಮೀಸಲಾತಿ; ಉಪ ಜಾತಿ ನಮೂದಿಸದ 7.29 ಲಕ್ಷ ಪರಿಶಿಷ್ಟರು, ಮುನ್ನೆಲೆಗೆ ಬಂದ ಸಚಿವ ಸಂಪುಟ ಟಿಪ್ಪಣಿ

ಬೆಂಗಳೂರು; 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿಯ ಒಟ್ಟು ಜನಸಂಖ್ಯೆ 1.05 ಕೋಟಿಯಲ್ಲಿ 7.29 ಲಕ್ಷ ಜನರು ಯಾವುದೇ ಉಪ ಜಾತಿಗಳನ್ನು ನಮೂದಿಸಿಲ್ಲ. ಅಲ್ಲದೇ ಸರ್ಕಾರಿ ಸೇವೆಗಳು ...

Page 1 of 2 1 2