Tag: Tushar Girinath

ಸಮಗ್ರ ಉಪನಗರ ಯೋಜನೆ; ಸಾಮಾಜಿಕ ಅಧ್ಯಯನ, ಪರಿಸರ ಅಧ್ಯಯನದಿಂದ ವಿನಾಯಿತಿ! ಪತ್ರ ಮುನ್ನೆಲೆಗೆ

ಬೆಂಗಳೂರು; ಗ್ರೇಟರ್‍‌ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 8,943 ಎಕರೆ ಪ್ರದೇಶದಲ್ಲಿ ಸಮಗ್ರ ಉಪ ನಗರ ಯೋಜನೆಯನ್ನು ಅನುಷ್ಠಾನಗೊಳಿಸಲು ಭೂ ಪ್ರಕ್ರಿಯೆಗೆ ಸಾಮಾಜಿಕ ಅಧ್ಯಯನ ಮತ್ತು ಪರಿಸರ ...

ಘನತ್ಯಾಜ್ಯ ವಿಲೇವಾರಿ; 89 ಪ್ಯಾಕೇಜ್‌ಗಳಲ್ಲಿ ಬಿಡ್‌ ರಿಗ್ಗಿಂಗ್, ಶೇ.60ಕ್ಕೂ ಹೆಚ್ಚು ದರ ನಮೂದು, ಐಪಿ ವಿಳಾಸವೂ ಇಲ್ಲ

ಬೆಂಗಳೂರು;  ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆ ಸಂಬಂಧ ಕರೆದಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿರುವ ಕೆಲ ಏಜೆನ್ಸಿ, ಕಂಪನಿಗಳು ಬಿಡ್‌ ರಿಗ್ಗಿಂಗ್‌ ಮಾಡಿರುವುದು ಇದೀಗ ಬಹಿರಂಗವಾಗಿದೆ.   ...

ಕಾನೂನುಬಾಹಿರ ಕಟ್ಟಡ ನಿರ್ಮಾಣ ಆರೋಪ; ತರಳಬಾಳು ಮಠದ ವಿರುದ್ಧ ಕ್ರಮಕ್ಕೆ ಮೀನಮೇಷ, ಬಿಬಿಎಂಪಿ ಶಾಮೀಲು?

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಮತ್ತು ಪ್ರಭಾವಿ ಮಠಗಳಲ್ಲಿ ಒಂದಾಗಿರುವ  ಸಿರಿಗೆರೆಯ ತರಳಬಾಳು ಮಠವು  ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ  ಬೆಂಗಳೂರಿನ ಆರ್‌ ಟಿ ನಗರದಲ್ಲಿ ...

ಸಫಾಯಿ ಕರ್ಮಚಾರಿಗಳಿಗೆ ಸಾಧನ, ಸಮವಸ್ತ್ರಕ್ಕೆಂದು ನೀಡಿದ್ದ 15 ಕೋಟಿ ಅನುದಾನ ಕಸಿದುಕೊಂಡ ಸರ್ಕಾರ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 18,500 ಸಫಾಯಿ ಕರ್ಮಚಾರಿಗಳಿಗೆ ಸುರಕ್ಷತಾ ಸಾಧನ ಮತ್ತು ಸಮವಸ್ತ್ರವನ್ನು ಒದಗಿಸಲು ಹಿಂದಿನ ಬಿಜೆಪಿ ಸರ್ಕಾರವು ಮಂಜೂರು ಮಾಡಿದ್ದ ...

ಅಧಿಕಾರಿಗಳ ಲೋಪಕ್ಕೆ ಆಸ್ತಿ ಮಾಲೀಕರಿಗೆ ಬರೆ; ತಪ್ಪಾಗಿ ವಲಯ ವರ್ಗೀಕರಣ, 240 ಕೋಟಿ ಸಂಗ್ರಹಕ್ಕೆ ಆದೇಶ

ಬೆಂಗಳೂರು; ಬಿಬಿಎಂಪಿಯ ಹಿಂದಿನ ಆಯುಕ್ತರಾದಿಯಾಗಿ ಕಂದಾಯ ಅಧಿಕಾರಿಗಳು ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಡಿಯಲ್ಲಿ ವಲಯ ವರ್ಗೀಕರಣವನ್ನು ತಪ್ಪಾಗಿ ನಮೂದಿಸಿದ್ದರಿಂದಾಗಿ ಉಂಟಾಗಿರುವ ವ್ಯತ್ಯಾಸದ ಮೊತ್ತವನ್ನು   240 ಕೋಟಿ ...

ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ; 60 ಎಕರೆ ಪ್ರದೇಶ ನೀಡಲು ಬಿಬಿಎಂಪಿ ಅಸಮ್ಮತಿ

ಬೆಂಗಳೂರು; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರು ನಗರದ ಯಲಹಂಕ ತಾಲೂಕಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯಕ್ಕೆ 60 ಎಕರೆ ಜಾಗ ನೀಡಲು ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ನಿರಾಕರಿಸಿದೆ. ...

ಬೇಡ ಜಂಗಮ ಹೆಸರಿನಲ್ಲಿ ಸುಳ್ಳು ಜಾತಿಪ್ರಮಾಣ ಪತ್ರ; ವಿಚಾರಣೆಗೆ ಕೈಗೆತ್ತಿಕೊಂಡ ಎಸ್ಸಿಎಸ್ಟಿ ಸಮಿತಿ

ಬೆಂಗಳೂರು; ಮೀಸಲಾತಿ ದುರುಪಯೋಗಪಡಿಸಿಕೊಂಡು ಬೇಡ ಜಂಗಮ ಸಮುದಾಯದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳನ್ನು ಶಾಸಕ ಎಂ ಪಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿರುವ ಅನುಸೂಚಿತ ಜಾತಿ ...

ಹೆಚ್ಚುವರಿ ಪರಿಹಾರ ನಿಗದಿ; 125 ಕೋಟಿ ಹೊರೆಯ ಹಿಂದೆ ಯಾರದಿದೆ ವ್ಯವಹಾರ?

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಕಂದಾಯ ಇಲಾಖೆಯ 'ವ್ಯವಹಾರಸ್ಥ' ಉನ್ನತ ಅಧಿಕಾರಿಗಳ ಒಂದು ಗುಂಪು ಕಾಯ್ದೆನುಸಾರ ಜಮೀನಿನ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸದಿರುವ ಯೋಜನೆಗೆ ರಾಜ್ಯ ಬಿಜೆಪಿ ...

ಕೋವಿಡ್‌ನಲ್ಲೂ ಕೃಷಿ ಸಾಲ ವಸೂಲಿ ; ಆರ್‌ಬಿಐ ಕ್ರಮದಿಂದಾಗಿ ಸರ್ಕಾರಕ್ಕೆ 40 ಕೋಟಿ ಹೊರೆ

ಬೆಂಗಳೂರು; ಕೋವಿಡ್‌-19 ರ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರ ಕೃಷಿ ಮತ್ತು ಸ್ವ ಸಹಾಯ ಗುಂಪುಗಳಿಂದ ಸಾಲ ವಸೂಲಾತಿಯನ್ನು ಮುಂದುವರೆಸಿದೆ. 2020ರ ಮಾರ್ಚ್‌ 1ರಿಂದ ಜೂನ್‌ 30ರ ಅವಧಿಗೆ ...

ಬಡ್ಡಿ ಸಹಾಯಧನ ಬಿಡುಗಡೆಗೊಳಿಸದ ಕೇಂದ್ರ; ತುಟಿ ಬಿಚ್ಚದ ಯಡಿಯೂರಪ್ಪ

ಬೆಂಗಳೂರು; ನಲ್ಮ್‌ ಯೋಜನೆ ಅನ್ವಯ ಮಹಿಳಾ ಮತ್ತು ಪುರುಷ ಸ್ವ ಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಹಂಚಿಕೆ ಮಾಡಬೇಕಿದ್ದ ಸಹಾಯ ಧನದ ಪೈಕಿ ಕೇಂದ್ರ ಸರ್ಕಾರ ...

Page 1 of 2 1 2