Tag: Twitter

ಅರಣ್ಯ ಇಲಾಖೆಯ ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 29.73 ಲಕ್ಷ; ಟೆಂಡರ್‍‌ಗೆ ನಕಾರ, 4 (ಜಿ) ವಿನಾಯಿತಿ

ಬೆಂಗಳೂರು; ಅರಣ್ಯ ಇಲಾಖೆಯ ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ವಹಣೆ ಮತ್ತು ಪ್ರಚಾರದ ವ್ಯಾಪ್ತಿಯನ್ನು ಹೆಚ್ಚಿಸುವ ಸಂಬಂಧ ಅರಣ್ಯ ಇಲಾಖೆಯು ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಬದಲಿಗೆ ನಿರ್ದಿಷ್ಟವಾಗಿ ಸಂವಿದಾ ...

ದ ಪಾಲಿಸಿ ಫ್ರಂಟ್‌ ಕಡತಕ್ಕೆ ಚಿರತೆ ವೇಗ; ಸಿಎಂ ಸಭೆ ನಡೆಸಿದ ದಿನದಂದೇ ಮನವಿ, ಅಂದೇ ಇಲಾಖೆಯಿಂದಲೂ ಪ್ರಸ್ತಾವನೆ

ಬೆಂಗಳೂರು; ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಪ್ರಚಾರ ಮಾಡಲು ನಿಗೂಢವಾಗಿರುವ ದ ಪಾಲಿಸಿ ಫ್ರಂಟ್‌  ಸಲ್ಲಿಸಿದ್ದ ಪ್ರಸ್ತಾವನೆಯನ್ನೊಳಗೊಂಡ ಮನವಿಗೆ ಸರ್ಕಾರದ ಹಂತದಲ್ಲಿ ಒಂದೇ ದಿನದಲ್ಲೇ ಚಿರತೆ ವೇಗ ...

ಸಿಎಂ ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 1.72 ಕೋಟಿ ವೆಚ್ಚ; ಟೆಂಡರ್‍‌ ಪ್ರಕ್ರಿಯೆ ಬದಿಗೊತ್ತಿ 4(ಜಿ) ಆದೇಶ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಮಾಜಿಕ ಮಾಧ್ಯಮ ನಿರ್ವಹಣೆಯೂ ಸೇರಿದಂತೆ ಮತ್ತಿತರ ಸೇವೆಗಳನ್ನು ಪಡೆಯಲು ಟೆಂಡರ್‍‌ ಪ್ರಕ್ರಿಯೆಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು  ಬದಿಗೊತ್ತಿದೆ. ಅಲ್ಲದೇ ಈ ಸೇವೆಯ ಚಟುವಟಿಕೆಗಳು ...

ದ ಪಾಲಿಸಿ ಫ್ರಂಟ್‌ಗೆ ಗುತ್ತಿಗೆ; ಪಾರದರ್ಶಕತೆಯಿಲ್ಲದೇ ಖಜಾನೆ ನಿಧಿ ಹಂಚಿಕೆ ಮಾಡುವುದೇ ಸರ್ಕಾರದ ನೀತಿಯೇ?

ಬೆಂಗಳೂರು; ಆಡಳಿತ ಕಾರ್ಯತಂತ್ರ ಮತ್ತು ಆರ್ಥಿಕ ಹಿತಾಸಕ್ತಿ ವಿಷಯ, ಮಾಹಿತಿಗಳು ಒಳಗೊಂಡಿದೆ ಎಂದು ಕುಂಟು ನೆಪವೊಡ್ಡಿ 'ದ ಪಾಲಿಸಿ ಫ್ರಂಟ್‌' ಗೆ ನೀಡಿರುವ ಗುತ್ತಿಗೆ ಸಂಬಂಧಿತ ಸಮಗ್ರ ...

ಸಾಮಾಜಿಕ ಜಾಲತಾಣ; 5 ಲಕ್ಷ ಮಿತಿ ದಾಟಿದ್ದರೂ ಇ-ಟೆಂಡರ್‌ ಕರೆಯದೇ 11 ತಿಂಗಳವರೆಗೆ ಏಜೆನ್ಸಿ ವಿಸ್ತರಣೆ

ಬೆಂಗಳೂರು; ಸಚಿವ ಬಿ ಸಿ ನಾಗೇಶ್‌ ಅವರ ಸಾಮಾಜಿಕ ಜಾಲತಾಣವನ್ನು ನಿರ್ವಹಿಸಲು ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಗೇ 3 ತಿಂಗಳು ಅವಧಿಗೆ ಮುಂದುವರೆಸಬೇಕಾದಲ್ಲಿ 5 ಲಕ್ಷ ರು. ಮಿತಿ ...

ದರಪಟ್ಟಿ ಆಹ್ವಾನಿಸದೇ ಪೂರ್ವ ನಿರ್ಧರಿತ ಕಂಪನಿಗೆ ವಹಿಸಿದ್ದ ಮಂಡಳಿ; ಕಮಿಷನ್‌ ವ್ಯವಹಾರವೇ?

ಬೆಂಗಳೂರು; ಸಚಿವ ಬಿ ಸಿ ನಾಗೇಶ್‌ ಅವರ ಫೇಸ್‌ಬುಕ್‌, ಟ್ವಿಟರ್‌, ಯೂಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣ ನಿರ್ವಹಣೆ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ...

ಶಿಕ್ಷಣ ಸಚಿವರ ಸಾಮಾಜಿಕ ಜಾಲತಾಣ ನಿರ್ವಹಣೆ; ಖಾಸಗಿ ಕಂಪನಿಗೆ ಸರ್ಕಾರದ ಬೊಕ್ಕಸದಿಂದ ಲಕ್ಷಾಂತರ ರು.ಪಾವತಿ!

ಬೆಂಗಳೂರು; ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರ ಅಧಿಕಾರಾವಧಿ ತನಕ ಅವರ ಟ್ವಿಟರ್‌ ಖಾತೆ ಸೇರಿದಂತೆ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡಲು ಕರ್ನಾಟಕ ಪ್ರೌಢಶಿಕ್ಷಣ ...