ಶಾಲಾ ಮಕ್ಕಳಿಗೆ ಸರಬರಾಜಾಗಿರುವ ಸಮವಸ್ತ್ರ ಬಟ್ಟೆಗಳೇ ಕಳಪೆ; ಕೇಂದ್ರ ರೇಷ್ಮೆ ಮಂಡಳಿ ವರದಿ
ಬೆಂಗಳೂರು; ವಿದ್ಯಾ ವಿಕಾಸ ಯೋಜನೆ ಯೋಜನೆಯಡಿಯಲ್ಲಿ 2024-25ನೇ ಸಾಲಿಗೆ ಶಾಲಾ ಮಕ್ಕಳಿಗೆ ಪೂರೈಕೆಯಾಗಿರುವ ಸಮವಸ್ತ್ರ ಬಟ್ಟೆಗಳೇ ಕಳಪೆಯಿಂದ ಕೂಡಿವೆ. ಕಲ್ಬುರ್ಗಿ ವಿಭಾಗ ಸೇರಿದಂತೆ ರಾಜ್ಯದ ಇನ್ನಿತರೆ ವಿಭಾಗಗಳ ...


