Tag: Upa Lokayukta

ಅಪಾರ ಪ್ರಮಾಣದಲ್ಲಿ ವಕ್ಫ್‌ ಆಸ್ತಿ ಅತಿಕ್ರಮಣ; ಉಪ ಲೋಕಾಯುಕ್ತರಿಗೂ ದಾಖಲೆಗಳನ್ನು ನೀಡಿರಲಿಲ್ಲ

ಬೆಂಗಳೂರು; ಬೀದರ್‍‌ನ ಅಲಿಯಾಬಾದ್‌, ಗುಲ್ಲೇರ್ ಹವೇಲಿ ಸೇರಿದಂತೆ ಇನ್ನಿತರೆಡೆಗಳಲ್ಲಿನ ವಕ್ಫ್‌ ಆಸ್ತಿಯು ಅಪಾರ ಪ್ರಮಾಣದಲ್ಲಿ ಅತಿಕ್ರಮಣಕ್ಕೆ ಒಳಗಾಗಿದ್ದರೂ ಸಹ ಉಪ ಲೋಕಾಯುಕ್ತ ಎನ್‌ ಆನಂದ್‌ ಅವರಿಗೇ ಜಿಲ್ಲಾ ...

ಜೋಷಿ ವಿರುದ್ಧ ಸ್ಪರ್ಧೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಜೋಕುಮಾರ ಕೆರೆ ಆಸ್ತಿ, ರಸ್ತೆ ಅತಿಕ್ರಮಣ ಪ್ರಕರಣ

ಬೆಂಗಳೂರು; ಜೋಕುಮಾರ ಕೆರೆ ಆಸ್ತಿ,  ರಸ್ತೆ ಅತ್ರಿಕ್ರಮಣ ಮತ್ತು   ಸಾರ್ವಜನಿಕ ಕೊಳವೆ ಬಾವಿಯನ್ನು ಸಾರ್ವಜನಿಕರಿಗೆ ಬಿಟ್ಟುಕೊಡದೇ ಕೇವಲ ತಮ್ಮ ಮಠಕ್ಕೆ ಉಪಯೋಗಿಸಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂಬ ಗುರುತರವಾದ ...

ಕ್ಯಾಪಿಟೇಷನ್‌ ಶುಲ್ಕ ವಸೂಲಿ ಆರೋಪ; ಬಿಎಂಎಸ್‌ಗೆ ನೋಟೀಸ್‌ ಜಾರಿಗೊಳಿಸಿದ ಶುಲ್ಕ ನಿಯಂತ್ರಣ ಸಮಿತಿ

ಬೆಂಗಳೂರು; ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕ್ಯಾಪಿಟೇಷನ್‌ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಸಲ್ಲಿಕೆಯಾಗಿದ್ದ ಅನೇಕ ದೂರುಗಳನ್ನು ಉನ್ನತ ಶಿಕ್ಷಣ ಇಲಾಖೆಯು ಕಸದ ಬುಟ್ಟಿಗೆ ಎಸೆದಿದ್ದರೇ ಇತ್ತ ಶುಲ್ಕ ನಿಯಂತ್ರಣ ...

ಜೋಕುಮಾರ ಕೆರೆ ಆಸ್ತಿ ವಿವಾದ; ಸಿಎಂ ಉಪ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತ ಪ್ರಕರಣ ಹಿಂತೆಗೆತ

ಬೆಂಗಳೂರು; ಜೋಕುಮಾರನ ಕೆರೆಯ ಆಸ್ತಿಯನ್ನು ಜಗದ್ಗುರು ದಿಂಗಾಲೇಶ್ವರ ಸಂಸ್ಥಾನ ಮಠದ ಸ್ವಾಮೀಜಿ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಬಸವರಾಜ ...

ಉಪಲೋಕಾಯುಕ್ತ; ಕಳೆದ 9 ತಿಂಗಳಿನಿಂದಲೂ ನೇಮಕವಾಗಿಲ್ಲ, ಕಡತಕ್ಕೆ ವೇಗವೂ ದೊರೆತಿಲ್ಲ

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಪೊಲೀಸ್‌ ಅಧಿಕಾರವನ್ನು ಮರುಸ್ಥಾಪಿಸಲಾಗಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಒಂದನೇ ಉಪ ...

ಲೋಕಾಯುಕ್ತರ ನೇಮಕ; ದಲಿತ ನ್ಯಾಯಮೂರ್ತಿಗಳಿಗೆ ದೊರಕದ ಅವಕಾಶ, ಲಿಂಗಾಯತ ಸಮುದಾಯದ ಓಲೈಕೆ?

ಬೆಂಗಳೂರು; ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಅವರಿಂದ ತೆರವಾಗಿದ್ದ ಲೋಕಾಯುಕ್ತ ಸ್ಥಾನಕ್ಕೆ ದಲಿತ ಮತ್ತು ಹಿಂದುಳಿದ ವರ್ಗದ ಸಮುದಾಯದ ನ್ಯಾಯಮೂರ್ತಿಗಳನ್ನು ನೇಮಿಸಲು ಅವಕಾಶಗಳಿದ್ದರೂ ಈ ...

671 ಕೋಟಿ ರು. ಯೋಜನೆಯ ಕಡತಗಳು ನಾಶ; ಮಾಹಿತಿ ನೀಡಿದವರಿಂದಲೇ ದಾಖಲೆ ಕೇಳಿದ ಲೋಕಾಯುಕ್ತ

ಬೆಂಗಳೂರು; ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ಅಂತರ್ಜಲ ಅಭಿವೃದ್ಧಿಗಾಗಿ ಮತ್ತು ಕುಡಿಯುವ ನೀರಿನ ಸಲುವಾಗಿ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 670 ಕೋಟಿ ರು. ಮೊತ್ತದ ...

ವರ್ಷವಾದರೂ ಉಪಲೋಕಾಯುಕ್ತ ನೇಮಕವಿಲ್ಲ; ಸಿಎಂ ಕಚೇರಿಯಿಂದ ಹೊರಬಾರದ ಕಡತ

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಮತ್ತೊಂದು ಉಪ ಲೋಕಾಯುಕ್ತರ ಹುದ್ದೆಯು ಕಳೆದೊಂದು ವರ್ಷದಿಂದ ಖಾಲಿ ಇದೆ. 2020ರ ಡಿಸೆಂಬರ್‌ನಲ್ಲಿಯೇ ಎರಡನೇ ಉಪ ಲೋಕಾಯುಕ್ತ ಹುದ್ದೆಯಿಂದ ...

ಲೋಕಾಯುಕ್ತಕ್ಕೆ ಪೊಲೀಸ್‌ ಅಧಿಕಾರ; ವರ್ಷ ಕಳೆದರೂ ಸಭೆ ನಡೆಸದ ಬಿಜೆಪಿ ಸರ್ಕಾರ

ಬೆಂಗಳೂರು; ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಮತ್ತೆ ಅಧಿಕಾರ ನೀಡುವ ಸಂಬಂಧ ಮೊದಲ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಹೆಸರಿನ ...

ಮಾಸ್ಕ್‌ ಖರೀದಿ ; ಎಸಿಎಸ್‌ ಜಾವೇದ್‌ ಅಖ್ತರ್‌ ಸೇರಿ ಹಲವರಿಂದ ವಿವರಣೆ ಕೇಳಿದ ಲೋಕಾಯುಕ್ತ

ಬೆಂಗಳೂರು; ಮಾಸ್ಕ್‌ ತಯಾರಿಕೆ ಕಂಪನಿಗಳಲ್ಲದ ಸಾಫ್ಟ್‌ವೇರ್‌ ಕಂಪನಿಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಮೂರು ಪದರುಳ್ಳ ಮತ್ತು ಎನ್‌-95 ಮಾಸ್ಕ್‌ಗಳನ್ನು ಖರೀದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆ ಆರೋಗ್ಯ, ಕುಟುಂಬ ...

Page 1 of 2 1 2