ಎನ್ ಆರ್ ಸಂತೋಷ್ ರಂಗಪ್ರವೇಶ; ಪಶು ವೈದ್ಯಕೀಯ ವಿಶ್ವವಿದ್ಯಾಲಯ ಮೀನಮೇಷ
ಬೆಂಗಳೂರು; ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಿಯೋಜನೆಯಡಿಯಲ್ಲಿ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳ ಸೇವೆ ಹಿಂಪಡೆಯಬೇಕು ಎಂದು ಹೊರಡಿಸಿದ್ದ ಅಧಿಸೂಚನೆ ...

