ವೆಂಟಿಲೇಟರ್ ಖರೀದಿಯಲ್ಲಿ ಭಾರೀ ಅಕ್ರಮ; ತಮಿಳುನಾಡಿನಲ್ಲಿ 4.78 ಲಕ್ಷ, ಕರ್ನಾಟಕದಲ್ಲಿ 18 ಲಕ್ಷ
ಬೆಂಗಳೂರು; ಕೋವಿಡ್-19ರ ಹಿನ್ನೆಲೆಯಲ್ಲಿ ಕರ್ನಾಟಕ ಸ್ಟೇಟ್ ಡ್ರಗ್ ಲಾಜಿಸ್ಟಿಕ್ ಮತ್ತು ವೇರ್ ಹೌಸಿಂಗ್ ಸೊಸೈಟಿಯು ದುಪ್ಪಟ್ಟು ದರದಲ್ಲಿ 200 ವೆಂಟಿಲೇಟರ್ಸ್ ಖರೀದಿಸಲು ಆದೇಶ ಹೊರಡಿಸಿದ್ದನ್ನು 'ದಿ ಫೈಲ್' ...


