ಕೊರೊನಾ ನೆರಳಲ್ಲೇ ಮುಂಗಾರು ಅಧಿವೇಶನ; ಈ ಬಾರಿ ಒಳಾಂಗಣವೋ….ಹೊರಾಂಗಣವೋ….
ಬೆಂಗಳೂರು; ಕೋವಿಡ್-19 ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳು ಮತ್ತು ಸೋಂಕನ್ನು ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಬಲವಾಗಿ ಆರೋಪಿಸುತ್ತಿರುವ ಬೆನ್ನಲ್ಲೇ ...

