Tag: Vijyapura

ವಿವಿಧ ವಸತಿ ಯೋಜನೆ; 6.29 ಲಕ್ಷ ಮನೆಗಳ ಪೈಕಿ 2.66 ಲಕ್ಷ ಮನೆಗಳಿಗಷ್ಟೇ ಮೊದಲ ಕಂತು ಬಿಡುಗಡೆ

ಬೆಂಗಳೂರು;  ವಿವಿಧ ವಸತಿ ಯೋಜನೆಗಳಡಿ ಗ್ರಾಮೀಣ ಮತ್ತು ನಗರ ವಲಯಗಳಿಗೆ ಮಂಜೂರಾಗಿದ್ದ 6,72,499 ಮನೆಗಳ ಪೈಕಿ 4,01,072 ಮನೆಗಳು ಇನ್ನೂ ಪ್ರಗತಿಯಲ್ಲಿವೆ. ಈ ಯೋಜನೆಗಳಡಿಯಲ್ಲಿ ಮಂಜೂರಾಗಿರುವ ಮನೆಗಳ ...

ಪರಮಾಣು ವಿದ್ಯುತ್‌ ಸ್ಥಾವರ; 3 ಜಿಲ್ಲೆಗಳಲ್ಲಿ 4,800 ಎಕರೆಗೂ ಹೆಚ್ಚು ಜಮೀನು ಗುರುತು, ಡಿಸಿಗಳ ವರದಿ

ಬೆಂಗಳೂರು; ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ವಿಜಯಪುರ, ಕೊಪ್ಪಳ ಮತ್ತು ರಾಯಚೂರು ಜಿಲ್ಲಾಧಿಕಾರಿಗಳು, ಪರಮಾಣು ವಿದ್ಯುತ್‌ ಸ್ಥಾವರಕ್ಕೆ ಅಂದಾಜು 4,800 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನುಗಳನ್ನು ಗುರುತಿಸಿದ್ದಾರೆ. ...

ಜೈಲು ಕಟ್ಟಡ ಕಾಮಗಾರಿ; ಅಂದಾಜಿನಲ್ಲೇ ದೋಷ, ಗುತ್ತಿಗೆದಾರರಿಗೆ 7.69 ಕೋಟಿ ಲಾಭ

ಬೆಂಗಳೂರು; ಬೀದರ್‌ ಮತ್ತು ವಿಜಯಪುರ ಕಾರಾಗೃಹ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ದೋಷಪೂರಿತ ಅಂದಾಜು ತಯಾರಿಸುವ ಮೂಲಕ ಗುತ್ತಿಗೆದಾರರಿಗೆ 7.69 ಕೋಟಿ ರು. ಲಾಭ ಮಾಡಿಕೊಡಲು ಯತ್ನಿಸಿರುವ ಪ್ರಕರಣವನ್ನು ...

ಬರಪೀಡಿತ ಪಟ್ಟಿಗೆ ಹೊಸದಾಗಿ 7 ತಾಲೂಕು ಸೇರ್ಪಡೆ; ರಾಜ್ಯದಲ್ಲೀಗ 223 ತಾಲೂಕುಗಳಲ್ಲಿ ಬರ

ಬೆಂಗಳೂರು: ಬೆಳೆ ಸಮೀಕ್ಷೆ ಹಾಗೂ ಬೆಳೆ ಸಮೀಕ್ಷೆ ದೃಢೀಕರಣ ವರದಿ ಅನ್ವಯ ರಾಜ್ಯ ಸರ್ಕಾರವು ಇದೀಗ ಹೊಸದಾಗಿ 07 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.   ಬೀದರ್‍‌, ...

ನಿಯಮ ಉಲ್ಲಂಘನೆ ಪತ್ತೆ ಹಚ್ಚಿದ್ದ ಇಲಾಖೆಯಿಂದಲೇ 465 ಕೋಟಿ ಕಾಮಗಾರಿಗೆ ಅನುಮೋದನೆ

ಬೆಂಗಳೂರು; ಸರ್ಕಾರದ ಅನುಮೋದನೆ ಪಡೆಯದೇ 465 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವುದು ಕರ್ನಾಟಕ ಸರ್ಕಾರ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ಮೊದಲನೇ ಅನುಸೂಚಿಯ ನಿಯಮವು ...

ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಕಡೆಗೂ ಆದೇಶ ಪ್ರಕಟ; ಆದರೆ ದಿನಕ್ಕೊಮ್ಮೆ ಅಲ್ಲ, ವಾರಕ್ಕೊಮ್ಮೆ

ಬೆಂಗಳೂರು; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳವರೆಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಚಿಕ್ಕಿಯನ್ನು ವಿತರಿಸಲು ರಾಜ್ಯ ...

718 ಪಂಚಾಯ್ತಿಗಳಲ್ಲಿ ಅಕ್ರಮ; ಪರಿಶೋಧನೆಗೆ ಒಳಪಡದ 29.87 ಕೋಟಿ ರು. ಮೊತ್ತದ ಓಚರ್‌, ದಾಖಲಾತಿಗಳು

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರವು 13 ಮತ್ತು 14ನೇ ಹಣಕಾಸು ಆಯೋಗದ ಶಿಫಾರಸ್ಸಿನ ಪ್ರಕಾರ ನೀಡಿದ್ದ ಒಟ್ಟು ಅನುದಾನದ ಪೈಕಿ ...

ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳಲ್ಲಿ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಪ್ರದೇಶಗಳಲ್ಲಿ ಮತ್ತು ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ...

ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳಲ್ಲಿ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಪ್ರದೇಶಗಳಲ್ಲಿ ಮತ್ತು ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ...