ಕೋವಿಡ್ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡನೆಗೆ ಎರಡನೇ ಬಾರಿಯೂ ಸಿಗದ ಅನುಮತಿ
ಬೆಂಗಳೂರು; ಕೋವಿಡ್ 19ನ್ನು ನಿಯಂತ್ರಿಸಲು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಕುರಿತು ಪರಿಶೀಲನೆ ನಡೆಸಿದ್ದ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ...

