ನಿರ್ದೇಶಕ ಸೇರಿ 20 ಅಧಿಕಾರಿ, ನೌಕರರು ದೋಷಮುಕ್ತ; ಸಿಎಜಿ ವರದಿ ಕಡೆಗಣಿಸಿದರೇ ಸುರೇಶ್‌ಕುಮಾರ್?
ಬೆಂಗಳೂರು; ಇ-ಆಡಳಿತ ಇಲಾಖೆಯೊಂದಿಗೆ ಸಮಾಲೋಚಿಸದೆಯೇ ಕಂಪ್ಯೂಟರ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಖರೀದಿಸಿಯೂ ಬಳಕೆ ಮಾಡದೇ ದಾಸ್ತಾನಿನಲ್ಲಿ ಕೂಡಿಟ್ಟು 82.34 ಲಕ್ಷ ರು. ನಿಷ್ಫಲ ವೆಚ್ಚದ ಪ್ರಕರಣವನ್ನು ...











