ವಕ್ಫ್ ಮಂಡಳಿಯ ಲಕ್ಷಾಂತರ ರುಪಾಯಿ ಅಕ್ರಮ ವರ್ಗಾವಣೆ; ಅಧಿಕಾರಿ ವಿರುದ್ಧ ಕ್ರಮಕ್ಕೆ ಮೀನಮೇಷ
ಬೆಂಗಳೂರು; ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿದ್ದ ಲಕ್ಷಾಂತರ ರುಪಾಯಿಗಳನ್ನು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೇ ಅಕ್ರಮವಾಗಿ ಖಾಸಗಿ ಬ್ಯಾಂಕ್‌ಗೆ ವರ್ಗಾವಣೆ ಮಾಡಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ. ...





